4:51 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಟ್ರಕ್ – ಜೀಪ್ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಹಿತ ಒಟ್ಟು10 ಮಂದಿ ಬಲಿ

December 13, 2020, 11:02 AM

ಜೈಪುರ: ರಾಜಸ್ತಾನದಲ್ಲಿ  ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.   ಚಿತ್ತೂರ್  ಘಡ ಜಿಲ್ಲೆಯ ಸಾದುಲ್ಖೇರಾ ಬಳಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಟ್ರಕ್ ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ನಾಲ್ಕು ಮಂದಿ ಅಪಘಾತ ನಡೆದ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದರು. 

ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ.  ಭೀಕರ ಅಪಘಾತದಲ್ಲಿ ಪ್ರಾಣ ಹಾನಿ ಸಂಭವಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು