8:31 AM Sunday17 - January 2021
ಬ್ರೇಕಿಂಗ್ ನ್ಯೂಸ್
ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ…

ಇತ್ತೀಚಿನ ಸುದ್ದಿ

ಟ್ರಂಪ್ ಬೆಂಬಲಿಗರಿಂದ ಅಮೆರಿಕದಲ್ಲಿ ಹಿಂಸಾಚಾರ: ಸತ್ತವರ ಸಂಖ್ಯೆ 4ಕ್ಕೆ ಏರಿಕೆ

January 7, 2021, 1:54 PM

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಕ್ಯಾಪಿಟಲ್ ಹಿಲ್ ಬಳಿ ನಡೆಸಿದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪೊಲೀಸರು ನಡೆಸಿದ ಫೈರಿಂಗ್ ಗೆ ಓರ್ವ ಮಹಿಳೆ ಕೂಡ ಬಲಿಯಾಗಿದ್ದಾರೆ.

 ಅಮೆರಿಕದ ಸಂಸತ್ತಿನ ಒಳಗಡೆ ಪ್ರವೇಶಿಸಿದ್ದ ಟ್ರಂಪ್ ಬೆಂಬಲಿಗರನ್ನು ಅಲ್ಲಿಂದ ಹೊರದಬ್ಬಲಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ವಾಷಿಂಗ್ಟನ್ ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು