3:06 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ತುಳು ಅಕಾಡೆಮಿಯಿಂದ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

December 9, 2020, 9:46 AM

ಮಂಗಳೂರು (reporterkarnataka news):  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಸ್ತುತ ಸಾಲಿನ .ತುಳು ಸಾಹಿತ್ಯ – ಸಂಶೋಧನೆ , ತುಳು ಜಾನಪದ ಕ್ಷೇತ್ರ , ತುಳು ನಾಟಕ – ಸಿನಿಮಾ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಗೌರವ ಪ್ರಶಸ್ತಿಗೆ ಹಾಗೂ ತುಳು ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಕಾವ್ಯ, ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ – ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಪುಸ್ತಕಗಳ ಬಹುಮಾನಕ್ಕೆ ಡಿಸೆಂಬರ್ 31 ರೊಳಗೆ ಅರ್ಜಿ ಆಹ್ವಾನಿಸಿದೆ.
    ಅರ್ಜಿ ಸಲ್ಲಿಸುವವರು “ತುಳು ಅಕಾಡೆಮಿ ಗೌರವ ಪ್ರಶಸ್ತಿ -2020” ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು “ತುಳು ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ – 2020” ಎಂದು ಬರೆದು, ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳುಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು-575006 ಅಥವಾ ಮೊ.ಸಂ: 9901016962 ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು