3:43 PM Thursday25 - February 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ!

ಇತ್ತೀಚಿನ ಸುದ್ದಿ

ತುಂಬೆ ನದಿ ಕಿನಾರೆಯಲ್ಲಿ ಮುಲ್ಕಿಯ ಯುವತಿಯ ಶವ ಪತ್ತೆ : ಕೊಲೆ ಶಂಕೆ

November 7, 2020, 6:38 PM

ಬಂಟ್ವಾಳ(reporterkarnataka news);

ತುಂಬೆ ನದಿ ಕಿನಾರೆಯಲ್ಲಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು,  ಮುಲ್ಕಿ ನಿವಾಸಿ ಆಶಾ(36)ಎಂಬವರದ್ದು ಎಂದು ಗುರುತಿಸಲಾಗಿದೆ. ಇದೊಂದು ಕೊಲೆ ಕೃತ್ಯವಿರಬೇಕೆಂದು ಶಂಕಿಸಲಾಗಿದೆ.

ಮುಲ್ಕಿ ಮೂಲದ ಯುವತಿಯನ್ನು ಕೊಲೆ ಮಾಡಿದ ಬಳಿಕ ಮೃತದೇಹವನ್ನು ತುಂಬೆ ನದಿತೀರದಲ್ಲಿ ಬಿಸಾಕಿರಬೇಕೆಂದು ಶಂಕಿಸಲಾಗಿದೆ. ಮೃತ ಯುವತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಎನ್ನಲಾಗಿದೆ.

ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಮೃತ ಯುವತಿ ಭೂ ವ್ಯವಹಾರ ವಹಿವಾಟು ನಡೆಸುತ್ತಿದ್ದು ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಮೃತ ಆಶಾ ಮುಲ್ಕಿಯ ಒಡೆಯರ ಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು