11:27 AM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಟರ್ಕಿಯಲ್ಲಿ  ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ ತೀವ್ರತೆ 7ರಷ್ಟು ದಾಖಲೆ, ಹಲವು ಕಟ್ಟಡಗಳು ನೆಲಸಮ

October 30, 2020, 7:25 PM

ಇಸ್ತಾಂಬುಲ್: ಟರ್ಕಿಯ ಇಸ್ಮೀರ್ ಪ್ರಾಂತ್ಯದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 7ರಷ್ಟು ದಾಖಲಾಗಿದೆ. ಇದು ಅಪಾಯದ ಹಂತವಾಗಿದೆ. ಹಲವು ಕಟ್ಟಡಗಳು ಭೂಕಂಪದಿಂದ ಕುಸಿದು ಬಿದ್ದಿವೆ. ಅಥೇನ್ಸ್ ಮತ್ತು ಇಸ್ತಾಂಬುಲ್ ನಲ್ಲಿ ಕೂಡ ಭೂಕಂಪದ ಅನುಭವವಾಗಿದೆ.  ಇಸ್ಮೀರ್ ಪ್ರಾಂತ್ಯದಲ್ಲಿ ಈ ಹಿಂದೆ  1999 ರಲ್ಲಿ  ಭೂಕಂಪ ಸಂಭವಿಸಿತ್ತು. 15000ಕ್ಕೂ ಹೆಚ್ಚು ಮಂದಿ ಈ ಭೂಕಂಪದಲ್ಲಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು