11:26 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಟರ್ಕಿ ಸಿರಿಯಾದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಮತ್ತಷ್ಟು ಹೆಚ್ಚುವ ಶಂಕೆ

06/02/2023, 22:35

ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಮತ್ತೆ ಭೂಕಂಪ‌ ಸಂಭವಿಸಿದೆ 7.6 ತೀವ್ರತೆಯ ಭೂಕಂಪದಿಂದ 2 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಸಾವಿನ ಸಂಖ್ಯೆ ಈಗಾಗಲೇ 2000 ತಲುಪಿದ್ದು,ಮತ್ತೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ . ಈಗಾಗಲೇ ಭಾರತವು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಎರಡು ಎನ್ ಡಿ ಆರ್ ಎಫ್ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದ್ದು ರಕ್ಷಣಾ ಕಾರ್ಯಾಚರಣೆ ಗೆ ಇಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು