12:10 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಉಡುಪಿ ಪ್ರವಾಹ: ಪೆರಂಪಳ್ಳಿಯಲ್ಲಿ 25 ಕುಟುಂಬಗಳ ರಕ್ಷಣೆ ಮಾಡಿದ್ದು ಹೇಗೆ? 

September 20, 2020, 2:02 PM

ಉಡುಪಿ(reporterkarnataka news) ಸುಮಾರು ನಾಲ್ಕು ದಶಕಗಳ ಇತಿಹಾಸದಲ್ಲೇ ಕಂಡು ಕೇಳರಿಯದ ಮಳೆಗೆ ಉಡುಪಿ ಜಿಲ್ಲೆ ಸಾಕ್ಷಿಯಾಗಿದೆ. ಉಡುಪಿ ನಗರದ ಹೃದಯ ಭಾಗವಾದ ಕಲ್ಸಂಕ ಪ್ರದೇಶದಲ್ಲಿ ಮನೆ ಅಂಗಡಿಗಳಿಗೆ ನೀರು ನುಗ್ಗಿದೆ. ಶ್ರೀಕೃಷ್ಣ ಮಠದ ರಾಜಾಂಗಣ, ಗೋ ಶಾಲೆ, ವಾಹನ ಪಾರ್ಕಿಂಗ್ ಪ್ರದೇಶ ಜಲಾವೃತವಾಗಿದೆ.

ಕಲ್ಸಂಕ ಪ್ರದೇಶದಲ್ಲಿ ನೆರೆ ನೀರಿಗೆ ಸಿಲುಕಿಕೊಂಡಿರುವ ನಿವಾಸಿಗಳನ್ನು ಕ್ರೇನ್ ಗಳ ಸಹಾಯದಿಂದ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಯಿತು. ಮಲ್ಪೆಯಲ್ಲಿ ಮೂರು ಬೋಟುಗಳಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದವರನ್ನು ರಕ್ಷಿಸಲಾಗಿದೆ.

ಪೆರಂಪಳ್ಳಿಯಲ್ಲಿ 25 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉಡುಪಿಯ ಜಲ ವಿದ್ಯುತ್ ಘಟಕದ ಪಂಪ್ ಹೌಸ್ ನಲ್ಲಿ ಸಿಲುಕಿಕೊಂಡಿರುವ ಇಬ್ಬರು ಸಿಬ್ಬಂದಿಗಳನ್ಬು ಬಚಾವ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು