ಇತ್ತೀಚಿನ ಸುದ್ದಿ
ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ: 6 ಮಂದಿ ಆರೋಪಿಗಳ ಕೋಲಾರದಲ್ಲಿ ಬಂಧನ
December 19, 2020, 9:02 AM

ಮಂಗಳೂರು(reporterkarnataka news): ಉಜಿರೆಯ ಬಾಲಕನ ಪ್ರಕರಣ ಸುಖ್ಯಾಂತವಾಗಿದೆ. ಆರು ಆರೋಪಿಗಳನ್ನು ಬಂಧಿಸಲಾಗಿದೆ. ಕೋಲಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಮಂಡ್ಯದ ಗಂಗಾಧರ್, ಬೆಂಗಳೂರಿನ ಮಹೇಶ್, ಕೋಮಲ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ.
ಕೋಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ನೇತೃತ್ವದ ವಿಶೇಷ ತಂಡ ಮಗುವನ್ನು ರಕ್ಷಿಸಿದೆ. ಡಿಸೆಂಬರ್ 17ರಂದು ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಮಗುವನ್ನು ಅಪಹರಿಸಲಾಗಿತ್ತು.