12:57 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಉಜಿರೆ: ನವೆಂಬರ್ 15ರಂದು ಅಮೃತ ಸಂಜೀವಿನಿಯಿಂದ ಸಹಾಯಧನ ಹಸ್ತಾಂತರ 

November 13, 2020, 5:22 PM

ಬೆಳ್ತಂಗಡಿ(reporterkarnataka news):

ಅಮೃತ ಸಂಜೀವಿನಿ ಮಂಗಳೂರು ಇದರ 60ನೇ ಸೇವಾ ಯೋಜನೆಯ ಫಲಾನುಭವಿ ಪುಟ್ಟಕಂದಮ್ಮ ಆರಾಧ್ಯಳ ಚಿಕಿತ್ಸೆಗೆ ಸಂಗ್ರಹಿಸಿದ ಸಹಾಯಧನ ಹಸ್ತಾಂತರ ಕಾರ್ಯಕ್ರಮವು ಪರಿವಾರ ಸಂಸ್ಥೆಯಾದ ಸಂಜೀವಿನಿ ಬೆಳ್ತಂಗಡಿಯ ಸಹಭಾಗಿತ್ವದಲ್ಲಿ ನವೆಂಬರ್ 15ರಂದು

ಉಜಿರೆಯ ಜನಾರ್ದನ ಸ್ವಾಮಿ ದೇವಾಲಯದ ವಠಾರದ ಶಾರದ ಮಂಟಪದಲ್ಲಿ ನಡೆಯಲಿದೆ.

ನ. 15ರಂದು ಬೆಳಗ್ಗೆ 11.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಸೇವಾ ಕಾರ್ಯಕ್ರಮಕ್ಕೆ ಎಲ್ಲ ಪರಿವಾರ ಸಂಸ್ಥೆಗಳು, ಸಂಸ್ಥೆಯ ಎಲ್ಲ ಸದಸ್ಯರು ಪಾಲ್ಗೊಳ್ಳಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು