2:21 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಉಜಿರೆ ಉದ್ಯಮಿಯ ಮೊಮ್ಮಗನ ಅಪಹರಣ: 10 ಕೋಟಿ ನೀಡಲು ವಾಟ್ಸಾಪ್ ಕರೆ

December 18, 2020, 5:29 PM

ಬೆಳ್ತಂಗಡಿ(reporter Karnataka news): ಉಜಿರೆ ಉದ್ಯಮಿ ಎ.ಕೆ‌. ಶಿವನ್ ಎಂಬವರ ಮೊಮ್ಮಗನ ಅಪಹರಣಕಾರರು ಅಡಗಿರುವ ಸ್ಥಳವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹಾಸನ ಜಿಲ್ಲೆಯ ತಣ್ಣೀರುಹಳ್ಳದಲ್ಲಿ ಮೊಬೈಲ್ ಲೊಕೇಶನ್ ತೋರಿಸಿದ್ದು, ಅಪಹರಣಕಾರರು ಮತ್ತೆ ಜಾಗ ಬದಲಾಯಿಸುವ ಸಾಧ್ಯತೆಗಳಿವೆ.

ಅಪಹರಣಕಾರರು ಬಾಲಕನ ಕುಟುಂಬದ ಜತೆ ವಾಟ್ಸಾಪ್ ಸಂಭಾಷಣೆಯನ್ನು ಮುಂದುವರಿಸಿದ್ದಾರೆ. ಮೊದಲು 17 ಕೋಟಿ ರೂ.ಗಳ ಬೇಡಿಕೆ ಇಟ್ಟ ಅಪಹರಣಕಾರರು ಇದೀಗ  ಬೇಡಿಕೆಯನ್ನು 10 ಕೋಟಿಗೆ ಇಳಿಸಿದ್ದಾರೆ. ಡಿಜಿಟಲ್ ರೂಪದಲ್ಲಿ ಹಣ ಪಾವತಿಸಿದರೆ, ಬಾಲಕನ ಬಿಟ್ಟು ಬಿಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಬಾಲಕನನ್ನು ಮನೆ ಮುಂಭಾಗದಿಂದಲೇ ಅಪಹರಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು