7:30 PM Wednesday25 - November 2020
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಭೃಂಗೀಶ್ ನೇಮಕ ಡಿಸೆಂಬರ್ 5 ರಾಜ್ಯ ಬಂದ್:  ಕನ್ನಡ ಪರ ಸಂಘಟನೆಗಳ ಸಭೆ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಭೇಟಿ ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ

ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ ..!

November 2, 2020, 2:51 PM

ಬಾಗಲಕೋಟೆ (reporter Karnataka news)

ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾ ನಗರದಲ್ಲಿರುವ ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.

ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ದೋಷಿಕೊಂಡು ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್‌ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

ಜಾಹೀರಾತು