8:14 PM Thursday21 - January 2021
ಬ್ರೇಕಿಂಗ್ ನ್ಯೂಸ್
ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ…

ಇತ್ತೀಚಿನ ಸುದ್ದಿ

ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ: ಮಾಜಿ   ಪ್ರಧಾನಿ ದೇವೇಗೌಡ ಸಹಿತ ಹಲವು ಗಣ್ಯರ ದಿಗ್ಭ್ರಮೆ

December 29, 2020, 9:53 AM

ಬೆಂಗಳೂರು(reporterkarnataka news): ಉಪ ಸಭಾಪತಿ ಧರ್ಮೇಗೌಡ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸೇರಿದಂತೆ ಹಲವು ಮಂದಿ ಗಣ್ಯರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಇತ್ತೀಚೆಗೆ ನಡೆದ ಕೋಲಾಹಲದಿಂದ ಧರ್ಮೇಗೌಡ ಅವರು ತೀವ್ರವಾಗಿ ನೊಂದಿದ್ದರು ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಇದು ಕೂಡ ಒಂದು ಪ್ರಮುಖ ಕಾರಣ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಪರಿಷತ್ ಉಪ ಸಭಾಪತಿಯಾಗಿದ್ದ ಧರ್ಮೇಗೌಡ ಅವರು ಸೂಕ್ಷ್ಮ ಮನಸ್ಸಿನ ವ್ಯಕ್ತಿಯಾಗಿದ್ದರು ಎಂದು ಮಾಜಿ ಪ್ರಧಾನಿ‌ ದೇವೇಗೌಡ ಹೇಳಿದ್ದಾರೆ. ಧರ್ಮೇಗೌಡ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಈ‌ ಘಟನೆಗೆ ನಾನು ಯಾರನ್ನೂ ದೂರುವುದಿಲ್ಲ ಎಂದು ದೇವೇಗೌಡ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು