1:32 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ- ಹಾಸನ ರಾಷ್ಟ್ರೀಯ ಹೆದ್ದಾರಿ ದುಸ್ಥಿತಿ ಕುರಿತು ಸಂಸದ ನಳಿನ್ ಗೆ ಫೇಸ್ಬುಕ್ ಪೋಸ್ಟ್! 

November 19, 2020, 4:50 PM

ಮಂಗಳೂರು(reporterkarnataka news):

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದುಸ್ಥಿತಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಲಾರಂಭಿಸಿದೆ. ವಿಶೇಷವೆಂದರೆ ರಸ್ತೆಯ ಕೆಟ್ಟ ಸ್ಥಿತಿಯ ಬಗ್ಗೆ ಆಡಳಿತ ಬಿಜೆಪಿ

ಪಕ್ಷವು ಸ್ವಪಕ್ಷೀಯರಿಂದಲೇ ಟೀಕಿಗೆ ಗುರಿಯಾಗಿದೆ. 

ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಿಂದ ಹಾಸನದ ವರೆಗೆ ಹೆದ್ದಾರಿ ಸಂಪೂರ್ಣ ಕೆಟ್ಟು ಹೋಗಿರುವ ಕುರಿತು ರಾಹುಲ್ ಕಿಣಿ ಎಂಬವರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವುದು. ಶೇ.99ರಷ್ಟು ಬೆನ್ನುಮೂಳೆ ಮುರಿದಿದೆ ಎಂದು ರಸ್ತೆಯ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಅವರು ಕಮೆಂಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು