9:24 AM Thursday3 - December 2020
ಬ್ರೇಕಿಂಗ್ ನ್ಯೂಸ್
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು

ಇತ್ತೀಚಿನ ಸುದ್ದಿ

ಉಪ್ಪು ತಿಂದವರು ನೀರು ಕುಡಿಯಲಿ: ಡ್ರಗ್ಸ್ ಕುರಿತು ನಟ ಜಗ್ಗೇಶ್ ಟ್ವೀಟ್

August 31, 2020, 2:20 AM

ಬೆಂಗಳೂರು(reporterkarnataka news): ಚಂದನವನದಲ್ಲಿ ಕೇಳಿ ಬಂದಿರುವ ಮಾದಕ ದ್ರವ್ಯ ಆರೋಪದ ಬಗ್ಗೆ ಖ್ಯಾತ ನಟ ಜಗ್ಗೇಶ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಉಪ್ಪು ತಿಂದವರು ನೀರು ಕು಼ಡಿಯಲೇ ಬೇಕು ಎಂದು ಜಗ್ಗೇಶ್ ಹೇಳಿದ್ದಾರೆ. ಕನ್ನಡ ಚಿತ್ರರಂಗವನ್ನು ಮಾದಕ ದ್ರವ್ಯದಿಂದ ಮುಕ್ತಗೊಳಿಸಬೇಕು ಎಂದು ಜಗ್ಗೇಶ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಅಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಅವರು ಸಿಸಿಬಿ ಕಚೇರಿಗೆ ತೆರಳುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು