7:43 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ, ರಾಜ್ಯಕ್ಕೆ ಬೇಡವೇ?: ಮಾಜಿ ಸಚಿವ ಖಾದರ್ ಪ್ರಶ್ನೆ

October 24, 2020, 11:20 AM

ಮಂಗಳೂರು(reporterkarnataka news): ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ. ಲಕ್ಷಾಂತರ ಮನೆಗಳಿಗೆ ಕೊರೊನಾ ಹರ಼ಡಿಸಿ ದೀಪ ನಂದಿಸಿರುವ ಬಿಜೆಪಿ, ಇದೀಗ ಲಸಿಕೆ ವಿಷಯದಲ್ಲಿ  ಕೂಡ ಕ್ಷುಲಕ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಬಂಧ ಖಾದರ್ ಟ್ವೀಟ್ ಮಾಡಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಖಾದರ್ ಪ್ರಶ್ನಿಸಿದ್ದಾರೆ. ಇದನ್ನು ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಖಾದರ್ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು