1:13 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದಲ್ಲಿ ಮಳೆ ತಗ್ಗಿದರೂ ನಿಲ್ಲದ ಪ್ರವಾಹ ಭೀತಿ: ಏನಿದು ಮಾಯೆ?

October 18, 2020, 10:38 AM

ವಿಜಯಪುರ(reporterkarnataka news): ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಮಹಾರಾಷ್ಟ್ರದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆಮಾಡುತ್ತಿದೆ. ಇದರಿಂದ ಕೃಷ್ಣಾ, ಘಟ ಪ್ರಭಾ , ಮಲ ಪ್ರಭಾ  ಮತ್ತು ಭೀಮಾ ನದಿ ಪಾತ್ರಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ರಾಯಚೂರಿನಲ್ಲಿ 17 ಗ್ರಾಮಗಳ ಜನರನ್ನು  ಶಿಫ್ಟ್ ಮಾಡಲಾಗಿದೆ.  ಇದೇ ವೇಳೆ ದೇಶದಲ್ಲಿ ಭೀಮಾನದಿ ಪಾತ್ರದಲ್ಲಿ ಮಾತ್ರ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ನೀರಾವರಿ ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು