11:36 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರ ಬಂಧನ

October 9, 2020, 7:48 AM

ಲಕ್ನೋ:  ಉತ್ತರಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ ಮುಂದುವರಿದಿದೆ. ದಾದ್ರಿ ಎಂಬಲ್ಲಿ 12 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ದುರುಳರು ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್ 6ರಂದು ಈ ಕೃತ್ಯ ನಡೆದಿದೆ ಎಂದು ದೂರು ನೀಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ  ಡಿಸಿಪಿ ವೃಂದಾ ಶುಕ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮಹಿಳೆಯರ ಸುರಕ್ಷತೆ ಖಾತರಿಪಡಿಸಲು ಎಲ್ಲ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು