9:34 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ವಿವಿ ಕಾಲೇಜು ಎದುರು ಹೊಸ ಶಿಕ್ಷಣ ನೀತಿ ವಿರುದ್ಧ ಎನ್ ಎಸ್ ಯುಐ ಪ್ರತಿಭಟನೆ

August 31, 2020, 9:45 AM

ಮಂಗಳೂರು(reporterkarnataka news):

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು  ಕ್ಯಾಂಪಸ್ ನಲ್ಲಿ ಸೋಮವಾರ ನಡೆದ ‘ಹೊಸ ಶಿಕ್ಷಣ ನೀತಿ’ ಕಾರ್ಯಕ್ರಮಕ್ಕೆ ಕೇವಲ ಎಬಿವಿಪಿ ಸಂಘಟನೆಯನ್ನು ಮಾತ್ರ ಆಹ್ವಾನಿಸಿದನ್ನು ವಿರೋಧಿಸಿ  ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ ಯುಐ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಕ್ಯಾಂಪಸ್ ನಲ್ಲಿ ಸೋಮವಾರ ನಡೆದ ‘ಹೊಸ ಶಿಕ್ಷಣ ನೀತಿ’ ಕಾರ್ಯಕ್ರಮಕ್ಕೆ ಕೇವಲ ಎಬಿವಿಪಿ ಸಂಘಟನೆಯನ್ನು ಮಾತ್ರ ಆಹ್ವಾನಿಸಿದನ್ನು ವಿರೋಧಿಸಿ  ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ ಯುಐ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಎನ್ ಎಸ್ ಯುಐ ಕಾರ್ಯಕರ್ತರು ಹೊಸ ಶಿಕ್ಷಣ ನೀತಿ, ತಾರತಮ್ಯ ಧೋರಣೆ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರದ  ಹೊಸ ಶಿಕ್ಷಣ ನೀತಿಯನ್ನು  ಕೂಡ ಈ ಸಂದರ್ಭದಲ್ಲಿ ವಿರೋಧಿಸಲಾಯಿತು.

ನಂತರ ಪ್ರತಿಭಟನಾಕಾರರನ್ನು ಪೊಲೀಸರು ತೆರವುಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು