3:40 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಪ್ರತಿಭಟನೆ ಕೈ ಬಿಡಲು ವೈದ್ಯರ ನಿರ್ಧಾರ

August 23, 2020, 6:54 AM

ಬೆಂಗಳೂರು(reporterkarnataka news:   ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಕೈ ಬಿಡಲು ಸರ್ಕಾರಿ ವೈದ್ಯರು ತೀರ್ಮಾನಿಸಿದ್ದಾರೆ. ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣ ಖಂಡಿಸಿ ಕಳೆದ ನಾಲ್ಕು ದಿನಗಳಿಂದ ವೈದ್ಯರು  ಪ್ರತಿಭಟನೆಯ ಹಾದಿ ಹಿಡಿದಿದ್ದರು. ಸರ್ಕಾರ ತಮ್ಮ  ಹಲವು ಬೇಡಿಕೆಗಳನ್ನು ಈಡೇರಿಸಿದೆ. ಈ ಹಿನ್ನೆಲೆಯಲ್ಲಿ  ಈ ತೀರ್ಮಾನ ತೆಗೆದುಕೊಳ್ಳಲಾಗಿದೆ  ಎಂದು ಸರ್ಕಾರಿ ವೈದ್ಯರ ಸಂಘಟನೆ ಪದಾಧಿಕಾರಿಗಳು ಘೋಷಿಸಿದ್ದಾರೆ.

ಆತ್ಮಹತ್ಯೆಗೆ ಐಎಎಸ್  ಅಧಿಕಾರಿ ಹೇರಿದ ಒತ್ತಡವೇ ಕಾರಣ ಎಂದು ವೈದ್ಯರು ಆರೋಪಿಸಿದ್ದರು. ಈ ಮಧ್ಯೆ ಜಿಲ್ಲಾಧಿಕಾರಿ ಜತೆ ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ನಾಗೇಂದ್ರ ಅವರು ನಡೆಸಿದ್ದರೆನ್ನಲ್ಲಾದ ಆಡಿಯೋ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು