ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತ ಸಮೂಹರಿದಿಂದ ಶ್ರೀನಿವಾಸನ ದರ್ಶನ
December 25, 2020, 9:55 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಇಂದು ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಬೆಂಗಳೂರಿನ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರು ಶ್ರೀನಿವಾಸನ ದರ್ಶನ ಪಡೆಯುತ್ತಿದ್ದಾರೆ. ಕೊರೊನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಿಸಲು ಹಲವು ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ.