3:14 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ವಂಚನೆ ಪ್ರಕರಣ: ಮಂಜೇಶ್ವರ ಶಾಸಕ ಕೆ. ಸಿ. ಕಮರುದ್ದೀನ್ ಕೊನೆಗೂ ಬಂಧನ

November 7, 2020, 5:58 PM

ಕಾಸರಗೋಡು(reporterkarnataka news): ಹಣ ಪಡೆದು ಚಿನ್ನ ನೀಡದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ಶಾಸಕ ಕೆ. ಸಿ. ಕಮರುದ್ದೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಅವರನ್ನು ಕೊರೋನಾ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಜೇಶ್ವರ ಶಾಸಕರ ವಿರುದ್ದ 109  ವಂಚನೆ ಪ್ರಕರಣ ದಾಖಲಾಗಿದೆ.

ಕೋಟಿ ಗಟ್ಟಲೆ ಹಣ ಪಡೆದು ಚಿನ್ನ ನೀಡಿಲ್ಲ ಎಂದು ಆರೋಪಿಸಲಾಗಿದೆ. ಮೊದಲ ದೂರು ದಾಖಲಾದ ಎರಡುವರೆ ತಿಂಗಳ ಬಳಿಕ ಶಾಸಕ ಕಮರುದ್ದೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು