ಇತ್ತೀಚಿನ ಸುದ್ದಿ
ವರಿಷ್ಠರ ಜತೆ ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆಯ ಸ್ಪಷ್ಟ ರೂಪ: ಮುಖ್ಯಮಂತ್ರಿ ಯಡಿಯೂರಪ್ಪ
January 10, 2021, 12:14 PM

ಬೆಂಗಳೂರು(reporterkarnataka news): ದೆಹಲಿಯಲ್ಲಿ ಪಕ್ಷದ ವರಿಷ್ಟರ ಜತೆ ಚರ್ಚೆ ಬಳಿಕ ಸಂಪುಟ ವಿಸ್ತರಣೆಯ ಸ್ಪಷ್ಟ ರೂಪ ಹೊರಹೊಮ್ಮಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಕ್ರಾತಿ ವೇಳೆ ಸಂಪುಟ ವಿಸ್ತರಣೆ ಸಾಧ್ಯತೆ ಬಹುತೇಕ ಖಚಿತವಾಗಿದೆ.
ಬಿಎಸ್ ವೈ ದೆಹಲಿ ಭೇಟಿ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಹೊಸ ಆಶಾವಾದ ಮೂಡಿಸಿದೆ.