ಇತ್ತೀಚಿನ ಸುದ್ದಿ
ವರ್ಷದ ಕೊನೆಯ ಚಂದ್ರಗ್ರಹಣ ಇಂದು: ಭಾರತದಲ್ಲಿ ಇದು ಗೋಚರಿಸುವುದಿಲ್ಲ
November 30, 2020, 8:23 AM

ನವದೆಹಲಿ(reporterkarnataka news): ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಮಧ್ಯಾಹ್ನ 1.02 ಗಂಟೆಗೆ ಗ್ರಹಣ ಆರಂಭವಾಗಲಿದೆ. ಸಂಜೆ 5.22ಕ್ಕೆ ಇದು ಕೊನೆಗೊಳ್ಳಲಿದೆ.
ಭಾರತದಲ್ಲಿ ಈ ಚಂದ್ರಗ್ರಹಣ ಗೋಚರಿಸಲ್ಲ.
ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕೆಲವು ಆಸ್ತಿಕರು ವಿಶೇಷ ಪೂಜೆ ಪುನಸ್ಕಾರದಲ್ಲಿ ನಿರತರಾಗಿದ್ದಾರೆ. ಗ್ರಹಣ ದೋಷ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ