4:03 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ವೈಷ್ಣೋದೇವಿ ದರ್ಶನ ಪಡೆದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ

October 24, 2020, 8:31 AM

ಶ್ರೀನಗರ : ನವರಾತ್ರಿ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ವೈಷ್ಣೋದೇವಿಯ ದರ್ಶನ  ಪ಼ಡೆದರು. ಮನೋಜ್ ಸಿನ್ಹಾ ಅವರು ವೈಷ್ಣೋದೇವಿ ದೇವಸ್ಥಾನ ಅಭಿವೃದ್ದಿ ಮಂಡಳಿಯ ಅಧ್ಯಕ್ಷರೂ ಕೂಡ ಆಗಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮುಖ್ಯ ಹಬ್ಬಗಳಲ್ಲಿ ನವರಾತ್ರಿ ಕೂಡ ಒಂದಾಗಿದೆ. ಮನೋಜ್ ಸಿನ್ಹಾ ಅವರ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು