12:47 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ವಠಾರ ಶಾಲೆ ವಿದ್ಯಾರ್ಥಿಗಳಿಗೆ ಕೊರೊನಾ: ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ

October 10, 2020, 6:53 PM

ಬೆಂಗಳೂರು(reporterkarnataka news): ವಿವಾದದ ಕಿಡಿ ಹೊತ್ತಿಸಿದ ವಿದ್ಯಾಗಮ ಯೋಜನೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಶಿಕ್ಷಣ ಸಚಿವ ಸುರೇಶ್  ಕುಮಾರ್ ಈ  ಆದೇಶ  ನೀಡಿದ್ದಾರೆ. ರಾಜ್ಯದ ಕಲಬುರ್ಗಿ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ಜಾರಿಗೆ ತರಲಾದ ವಠಾರ ಶಾಲೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು  ಕಂಡು ಬಂದಿತ್ತು.

ಇದನ್ನು ರಾಜ್ಯದಲ್ಲಿ ಕಳವಳ ಮೂಡಿಸಿತ್ತು. ಹಲವು ಶಿಕ್ಷಕರೂ ಕೂಡ ಕೊರೋನಾ ಸೋಂಕಿಗೆ ತುತ್ತಾದ ಹಿನ್ನೆಲೆಯಲ್ಲಿ ಇದು ಶಿಕ್ಷಣ ವಲಯದಲ್ಲಿ ಭೀತಿಗೆ ಕಾರಣವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು