2:34 PM Friday26 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ…

ಇತ್ತೀಚಿನ ಸುದ್ದಿ

ವಿನಯ ಗುರೂಜಿ ಭೇಟಿ ಮಾಡಿದ ಸಂಸದ ಪಿ ಸಿ ಮೋಹನ್

August 23, 2020, 7:58 AM

ಚಿಕ್ಕಮಗಳೂರು(reporterkarnataka news): ರಾಜ್ಯದ ಹಿರಿಯ ರಾಜಕಾರಣಿಗಳ ಆಪ್ತರಾಗಿರುವ ವಿನಯ ಗುರೂಜಿ ಅವರನ್ನು ಸಂಸತ್ ಸದಸ್ಯ ಪಿ. ಸಿ. ಮೋಹನ್ ಭೇಟಿ ಮಾಡಿ ಆರ್ಶಿರ್ವಾದ ಪಡೆದುಕೊಂಡಿದ್ದಾರೆ.

ಇದೊಂದು ಸೌಹಾರ್ದಯುತ ಭೇಟಿ. ಇದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಂದು ಸಂಸತ್ ಸದಸ್ಯ ಮೋಹನ್ ಹೇಳಿದ್ದಾರೆ.

ಚಿಕ್ಕಮಗಳೂರಿನ ಗೌರಿಗದ್ದೆಯಲ್ಲಿರುವ  ವಿನಯ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಪಿ ಸಿ ಮೋಹನ್ , ಗುರೂಜಿ ಅವರ ಆಶೀರ್ವಾದ ಪಡೆದರು.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ. ಶಿವಕುಮಾರ್ ಸೇರಿದಂತೆ ಹಲವು ರಾಜಕಾರಣಿಗಳು ವಿನಯ ಗುರೂಜಿ ಅವರನ್ನು ಭೇಟಿ ಮಾಡಿ ಸಲಹೆ ಪಡೆಯುತ್ತಿದ್ದಾರೆ.  ವಿನಯ್ ಗುರೂಜಿ ಅವರ ಅಭಿಮಾನಿಗಳ ಬಳಗದಲ್ಲಿ ರಾಜ್ಯದ ಪ್ರತಿಷ್ಟಿತ ರಾಜಕಾರಣಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು