11:08 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಫ್ಯಾಷನ್ ಡಿಸೈನರ್  ವಿರೇನ್ ಖನ್ನಾ ನಿವಾಸದ ಮೇಲೂ ಸಿಸಿಬಿ ದಾಳಿ

September 8, 2020, 3:10 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ನಂಟಿನ ಆರೋಪಕ್ಕೆ ಗುರಿಯಾಗಿರುವ ಫ್ಯಾಷನ್ ಡಿಸೈನರ್ ವಿರೇನ್ ಖನ್ನಾ ನಿವಾಸದ ಮೇಲೂ  ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 

ಬೆಂಗಳೂರಿನಲ್ಲಿ  ಹೈ ಎಂಡ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವಿರೇನ್ ಖನ್ನಾ, ಸೆಲೆಬ್ರಿಟಿಗಳನ್ನು ಆಹ್ವಾನಿಸುತ್ತಿದ್ದ. ಈ ಪಾರ್ಟಿಯಲ್ಲಿ ಮಾದಕ ದ್ರವ್ಯಗಳನ್ನು ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.

ಇದೀಗ  ಖನ್ನಾ ನಿವಾಸದಲ್ಲಿ ಶೋಧ ಕಾರ್ಯ ಮುಂದುವರಿದಿದೆ. ದೆಹಲಿಯಲ್ಲಿ ಸಿಸಿಬಿ ಪೊಲೀಸರು ವಿರೇನ್ ಖನ್ನಾನನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು