1:44 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ವಿರೇನ್ ಖನ್ನಾ ಮನೆಯಲ್ಲಿ ಪೊಲೀಸ್ ಸಮವಸ್ತ್ರ ವಶ

September 8, 2020, 9:32 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳಿಗೆ ಶಾಕ್ ಎದುರಾಗಿದೆ. ಆರೋಪಿ ವಿರೇನ್ ಖನ್ನಾ ಮನೆಯಲ್ಲಿ ಪೊಲೀಸ್ ಯೂನಿಫಾರ್ಮ್ ವಶಪಡಿಸಿಕೊಳ್ಳಲಾಗಿದೆ. 

ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಈ ಮಾಹಿತಿ ನೀಡಿದ್ದಾರೆ.

ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಇಂದು ಮುಂಜಾನೆ ವಿರೇನ್ ಖನ್ನಾ ಮನೆಯಲ್ಲಿ ಶೋಧ ನಡೆಸಲಾಯಿತು. ಈ ಮಧ್ಯೆ ಪೊಲೀಸರ ವಶದಲ್ಲಿರುವ ಸಂಜನಾ ಅವರ ವಿಚಾರಣೆ ಆರಂಭವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು