6:42 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ವಿಷಸೇವಿಸಿ ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ: ಹುಕ್ಕೇರಿಯ ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

23/10/2021, 20:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ಒಂದೇ ಕುಟುಂಬದ 5 ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೋರಗಲ್ ಗ್ರಾಮದ 46 ವಯಸ್ಸಿನ ನಿವೃತ್ತ ಸೈನಿಕ ಗೋಪಾಲ ದೊಡ್ಡಪ್ಪ ಹಾದಿಮನಿ ಮತ್ತು ಆತನ ಮೂರು ಹೆಣ್ಣು ಮಕ್ಕಳು ಮತ್ತು ಓರ್ವ ಗಂಡು ಮಗ ಸೇರಿದಂತೆ ಐದು ಜನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಕ್ಕಳಾದ ಸೌಮ್ಯ ಗೋಪಾಲ್ ಮಾದೇವಿ(19), ಸ್ವಾತಿ ಗೋಪಾಲ ಹಾದಿಮನಿ(16), ಸಾಕ್ಷಿ ಗೋಪಾಲ್ ಹಾದಿಮನಿ(12), ಸೃಜನ್ ಗೋಪಾಲ್ ಹಾದಿಮನಿ(10) ಮೃತ ದುರ್ದೈವಿಗಳು. ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಇತ್ತಿಚಿಗೆ ಗೋಪಾಲನ ಹೆಂಡತಿ ಕೊರೊನಾದಿಂದ ಸಾವನ್ನಪ್ಪಿದ್ದರು. 

ಸ್ಥಳಕ್ಕೆ ಸಂಕೇಶ್ವರ ಪಿಎಸ್‍ಆಯ್ ಗಣಪತಿ ಕೊಗನೊಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು