7:00 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ವಿಷ ಪ್ರಸಾದ ಸೇವನೆ ಪ್ರಕರಣ: ಅಸ್ವಸ್ಥರಲ್ಲಿ 65 ಮಂದಿ ಆಸ್ಪತ್ರೆಯಿಂದ ಬಿಡುಗಡೆ

October 29, 2020, 9:02 AM

ಮಂಡ್ಯ(reporterkarnataka news): ಮಾರಮ್ಮ ದೇವಿಯ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದ 70 ಮಂದಿಯ ಪೈಕಿ 65 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಲಿಂಗಪಟ್ಟಣದಲ್ಲಿ ಈ ಘಟನೆ ನಡೆದಿತ್ತು. 

ಪೂಜೆಯ ಬಳಿಕ ಪ್ರಸಾದ ಸೇವಿಸಿದ 70 ಮಂದಿ ಅಸ್ವಸ್ಥರಾಗಿದ್ದರು. ಇದೀಗ ಐದು ಮಂದಿ ಹಲಗೂರು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು