ಇತ್ತೀಚಿನ ಸುದ್ದಿ
ಸಿಬಿಐ ವಿಶೇಷ ಕೋರ್ಟ್ ನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ಇಂದು ವಿಚಾರಣೆ
December 9, 2020, 12:46 PM

ಹುಬ್ಬಳ್ಳಿ(reporterkarnataka news): ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ,
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಇಂದು ಸಿಬಿಐ ಪರ ವಕೀಲರು ವಾದ ಮಂಡಿಸಲಿದ್ದಾರೆ.