ಇತ್ತೀಚಿನ ಸುದ್ದಿ
ವಿಶ್ವ ಭಾರತಿ ವಿಶ್ವ ವಿಶ್ವವಿದ್ಯಾಲಯದಲ್ಲಿ ಇಂದು ಪ್ರಧಾನಿ ಮೋದಿ ಭಾಷಣ
December 24, 2020, 8:59 AM

ನವದೆಹಲಿ(reporterkarnataka news) : ವಿಶ್ವಭಾರತಿ ವಿಶ್ವ ವಿದ್ಯಾಲಯದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಭಾಷಣ ಮಾಡಲಿದ್ದಾರೆ. ವಿಡಿಯೋ ಸಂವಾದದ ಮೂಲಕ ಪ್ರಧಾನಿ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ವಿಶ್ವ ಭಾರತಿ ವಿಶ್ವ ವಿದ್ಯಾಲಯ ಶತಮಾನೋತ್ಸವದ ಸಂಭ್ರಮದಲ್ಲಿದೆ.