9:32 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಏನು ಪ್ರಸ್ತಾಪಿಸಲಿದ್ದಾರೆ?

September 26, 2020, 8:45 AM

ನವದೆಹಲಿ(reporterkarnataka news): ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ  ಇಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಸಂಜೆ 6.30ಕ್ಕೆ  ಪ್ರಧಾನಿ ಮೋದಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವೀಡಿಯೋ ಸಂವಾದದ ಮೂಲಕ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ವಿವಾದ ಬಗ್ಗೆ ಪ್ರಸ್ತಾಪಿಸಿದ್ದರು. ಇಂದು ಪಾಕ್ ಪ್ರಧಾನಿ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು