1:06 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ವಿಶ್ವದ ಅತೀ ಎತ್ತರದ ಅಟಲ್ ಸುರಂಗ ಮಾರ್ಗ ಇಂದು ಉದ್ಘಾಟನೆ: ಉದ್ದ ಎಷ್ಟು ಗೊತ್ತೇ? 

October 3, 2020, 7:55 AM

ನವದೆಹಲಿ(reporterkarnataka news): ವ್ಯೂಹಾತ್ಮಕ ಮಹತ್ವ ಹೊಂದಿರುವ ಅಟಲ್ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಸುರಂಗ ಮಾರ್ಗ 9.02 ಕಿಲೋ ಮೀಟರ್ ಉದ್ದವಿದೆ. ಇದು ಸಮುದ್ರಮಟ್ಟದಿಂದ ಅತೀ ಎತ್ತರದಲ್ಲಿರುವ ಸುರಂಗ ಮಾರ್ಗವಾಗಿದೆ. ಲಡಾಕ್ ನಲ್ಲಿರುವ ಸೇನಾ ಪಡೆಗಳಿಗೆ ಶಸ್ತ್ರಾಸ್ತ್ರಗಳನ್ನು ಈ ಸುರಂಗ ಮಾರ್ಗದ ಮೂಲಕ ಕಳುಹಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇದು ವ್ಯೂಹಾತ್ಮಕ ಮಹತ್ವ ಪಡೆದುಕೊಂಡಿದೆ. 10 ಗಂಟೆ ತಗಲುತ್ತಿದ್ದ ಸಮಯ ಇದೀಗ 10 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. 3200 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸುರಂಗ ಮಾರ್ಗವನ್ನು ನಿರ್ಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಟಲ್ ರೊಹ್ಚಂಗ್ ಸುರಂಗ ಮಾರ್ಗ ಉದ್ಘಾಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು