7:10 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಾದಕ ದ್ರವ್ಯ ಪ್ರಕರಣ: ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ

October 15, 2020, 6:23 PM

ಮುಂಬೈ(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನ಼ಡೆಸುತ್ತಿರುವ  ಸಿಸಿಬಿ, ಖ್ಯಾತ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿದೆ. ಮುಂಬೈನಲ್ಲಿರುವ ಅವರ ಮನೆ ಮೇಲೆ ಮುಂಜಾನೆ ಬೆಂಗಳೂರಿನಿಂದ ಆಗಮಿಸಿದ ಸಿಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಮಾದಕ ದ್ರವ್ಯ ಜಾಲದ ಆರೋಪಿಯಾಗಿರುವ ಆದಿತ್ಯ ಆಳ್ವಾ, ವಿವೇಕ್ ಒಬೆರಾಯ್ ಅವರ ಭಾಮೈದ ಆಗಿದ್ದಾರೆ. ಆದಿತ್ಯ ಆಳ್ವಾ ಅವರಿಗೆ ವಿವೇಕ್ ಒಬೆರಾಯ್ ರಕ್ಷಣೆ ನೀಡುತ್ತಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಯಲ್ಲಿ ಈ ದಾಳಿ ನಡೆಸಲಾಗಿದೆ.

ಆದಿತ್ಯ ಆಳ್ವಾ, ಜನಪ್ರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಅವರ ಪರಮಾಪ್ತರಾಗಿದ್ದ ಜೀವರಾಜ ಆಳ್ವಾ ಅವರ ಪುತ್ರ

ಇತ್ತೀಚಿನ ಸುದ್ದಿ

ಜಾಹೀರಾತು