ಇತ್ತೀಚಿನ ಸುದ್ದಿ
ವಾಷಿಂಗ್ಟನ್ ನಲ್ಲಿ ಟ್ರಂಪ್ ಬೆಂಬಲಿಗರ ದಾಂಧಲೆ: ಹಿಂಸಾಚಾರಕ್ಕೆ ಮಹಿಳೆ ಸಾವು, ಕರ್ಫ್ಯೂ ಜಾರಿ
January 7, 2021, 9:21 AM

ವಾಷಿಂಗ್ಟನ್(reporterkarnataka news): ಅಮೆರಿಕದ ವಾಷಿಂಗ್ಟನ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಅಮೆರಿಕದ ಸಂಸತ್ ಭವನ ಕ್ಯಾಪಿಟಲ್ ಹಿಲ್ ಆವರಣಕ್ಕೆ ನುಗ್ಗಿದ್ದಾರೆ. ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ.
ಗಲಭೆ ಹಿನ್ನೆಲೆಯಲ್ಲಿ ವಾಷಿಂಗ್ಟನ್ ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹಿಂಸಾಚಾರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.