12:19 AM Wednesday21 - October 2020
ಬ್ರೇಕಿಂಗ್ ನ್ಯೂಸ್

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಯಡಿಯೂರಪ್ಪಗೆ ವಯಸ್ಸಾದರೆ ಮನೆಯಲ್ಲಿ ಇರಲಿ: ಸಿದ್ದರಾಮಯ್ಯ ಸಲಹೆ

October 17, 2020, 8:09 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಸಚಿವರು ಕಾಟಾಚಾರದ ಭೇಟಿ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಸಿಎಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕಿತ್ತು. ಕೊರೊನಾ ಹೆಚ್ಚಳವಾಗಿದೆ ಎಂಬ ಕಾರಣ ನೀಡಿ ಭೇಟಿ ನೀಡಿಲ್ಲ. ಅವರಿಗೆ ವಯಸ್ಸಾದರೆ ಮನೆಯಲ್ಲಿ ಇರುವುದು ಉತ್ತಮ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು