10:18 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಯಡಿಯೂರಪ್ಪ ಸಂಪುಟ ಶೀಘ್ರದಲ್ಲೇ ವಿಸ್ತರಣೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

January 3, 2021, 8:20 PM

ಶಿವಮೊಗ್ಗ(reporterkarnataka news): ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯವರ ಪರಮಾಧಿಕಾರ. ಹಾಗೆ ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸಿಂಗ್ ಪ್ರಶ್ನಿಸಿದರು.

ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕಾಗಿದೆ. ಮುಂದೆ ಸ್ವಂತ ಬಲದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಿದೆ ಎಂದು ಅವರು ಹೇಳಿದರು

ಇತ್ತೀಚಿನ ಸುದ್ದಿ

ಜಾಹೀರಾತು