9:49 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಯಡಿಯೂರಪ್ಪ ಸಂಪುಟ ವಿಸ್ತರಣೆ: ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ

January 12, 2021, 11:02 AM

ಬೆಂಗಳೂರು(reporterkarnataka news): ರಾಜ್ಯದ ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ಸಂಜೆ 4 ಗಂಟೆಗೆ  ಸಮಾರಂಭ ನಡೆಯಲಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಮಾಹಿತಿ ನೀಡಿದ್ದಾರೆ. ನೂತನ ಸಚಿವರ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಈ ಮಧ್ಯೆ ಅಬಕಾರಿ ಸಚಿವ ನಾಗೇಶ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಾಗೇಶ್ ಅವರಿಗೆ ಕೊಕ್ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು