ಇತ್ತೀಚಿನ ಸುದ್ದಿ
ಯಕ್ಷಾಂಗಣದಿಂದ ರಾಜೋತ್ಸವ ಕಲಾ ಸಂಭ್ರಮ, ಯಕ್ಷಗಾನ ತಾಳಮದ್ದಲೆ ಪರ್ವ, ಸನ್ಮಾನ
December 1, 2020, 9:40 PM

ಮಂಗಳೂರು(reporter Karnataka news): ಯಕ್ಷಾಂಗಣ ಮಂಗಳೂರು ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ಹಾಗೂ ಯಕ್ಷಗಾನ ತಾಳಮದ್ದಲೆ ಪರ್ವ- 2020 ಇತ್ತೀಚೆಗೆ ನಡೆಯಿತು.
ಈ ಸಂದರ್ಭದಲ್ಲಿ ಸಾಧಕರನ್ನು ಪೇಟಾ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಜನಪದ ಪರಿಷತ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ , ಭಾಸ್ಕರ ರೈ ಕುಕ್ಕುವಳ್ಳಿ ಮುಂತಾದವರು ಉಪಸ್ಥಿತರಿದ್ದರು.