8:20 PM Thursday28 - January 2021
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕದ ನಿರ್ಲಕ್ಷ್ಯ: ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್… ಇಬ್ಬರು ಪುತ್ರಿಯನ್ನು ಬೆತ್ತಲೆಗೊಳಿಸಿ ಬಡಿದು ಸಾಯಿಸಿದ ಪಾಪಿ ದಂಪತಿ ಶಿವ- ಪಾರ್ವತಿಯರಂತೆ!  ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ

ಇತ್ತೀಚಿನ ಸುದ್ದಿ

ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆ ಯಾಕೆ: ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಪ್ರಶ್ನೆ

November 26, 2020, 12:32 PM

ಬೆಂಗಳೂರು(reporterkarnatka):ರಾಜ್ಯದಲ್ಲಿ ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆ ಮತ್ರ ಯಾಕೆ ನಡೆಸಲಾಗುತ್ತಿದೆ. ಉಳಿದವರು ಯಾರು ಕೂಡ ಆಸ್ತಿ ಸಂಪಾದಿಸಿಲ್ವ.. ಇದು ಡಿ ಕೆ ಶಿವಕುಮಾರ್ ಅವರ ಪ್ರಶ್ನೆ. 

ನನ್ನ ವಿರುದ್ದ ಸಂಚು ಹೂಡಲಾಗಿದೆ. ರಾಜಕೀಯ ಧ್ವೇಷಕ್ಕಾಗಿ ಈ ರೀತಿ ದಾಳಿ ಮಾಡಲಾಗುತ್ತಿದೆ ಎಂದು ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು