3:28 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಸಿಎಂ ಯಡಿಯೂರಪ್ಪ ಶೀಘ್ರವೇ ಪದಚ್ಯುತಿ: ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್ 

October 20, 2020, 8:45 AM

ವಿಜಯಪುರ(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶೀಘ್ರವೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. 

ವಿಜಯಪುರದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವರಿಷ್ಠ ಮಂಡಳಿಗೆ ಯಡಿಯೂರಪ್ಪ ಬೇಕಾಗಿಲ್ಲ. ಶೀಘ್ರದಲ್ಲಿ ಅವರ ಪದಚ್ಯುತಿಯಾಗುವ ಸಾಧ್ಯತೆಯಿದೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ.

ವಿಜಯಪುರಕ್ಕೆ ನೀಡಿದ್ದ ಅನುದಾನ ಹಿಂತೆಗೆದುಕೊಳ್ಳಲಾಗಿದೆ. ಎಲ್ಲವನ್ನೂ ಶಿವಮೊಗ್ಗಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು