6:51 PM Saturday28 - November 2020
ಬ್ರೇಕಿಂಗ್ ನ್ಯೂಸ್
ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ

ಇತ್ತೀಚಿನ ಸುದ್ದಿ

ಎಡನೀರು ಮಠ ನೂತನ ಮಠಾಧೀಶ ಸಚ್ಚಿದಾನಂದ  ಭಾರತಿ ಸ್ವಾಮೀಜಿ ಪೀಠಾರೋಹಣ ವೈಭದ ಕ್ಷಣ

October 29, 2020, 8:33 AM

ಕಾಸರಗೋಡು(reporterkarnataka news): ಎಡನೀರು ಮಠದ ನೂತನ ಮಠಾಧಿಪತಿ ಸಚ್ಚಿದಾನಂದ ಭಾರತಿ ಸ್ವಾಮೀಜಿ   ಅವರ ಪೀಠಾರೋಹಣ ಸಮಾರಂಭ ಬುಧವಾರ ನಡೆಯಿತು.  

ಹಲವು ಮಠಗಳ ಸ್ವಾಮೀಜಿಗಳು, ರಾಜಕೀಯ ನಾಯಕರು ಮತ್ತು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿದರು. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  

ಕಂಚಿಯಲ್ಲಿ ನಡೆದ ಸಮಾರಂಭದಲ್ಲಿ  ಸಚ್ಚಿದಾನಂದ ಭಾರತಿ ಸ್ವಾಮೀಜಿ  ಸನ್ಯಾಸ ದೀಕ್ಷೆ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು