9:36 PM Thursday3 - December 2020
ಬ್ರೇಕಿಂಗ್ ನ್ಯೂಸ್
ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ: ಇಂದು ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

October 21, 2020, 7:52 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ  ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಕಲಬುರ್ಗಿ, ವಿಜಯಪುರ, ಯಾದಗಿರಿ ಸೇರಿದಂತೆ ಪ್ರವಾಹಕ್ಕೆ ತುತ್ತಾದ ಹಲವು ಜಿಲ್ಲೆಗಳ ವಾಸ್ತವ ಸ್ಥಿತಿ ಕುರಿತು ಸಿಎಂ ಅಧ್ಯಯನ ನಡೆಸಲಿದ್ದಾರೆ.

ಇದೇ ವೇಳೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಸುರಿಯುತ್ತಿದೆ. ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ  ಈಗಲೂ ನೀರು ಹರಿದು ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು