3:25 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ

ಇತ್ತೀಚಿನ ಸುದ್ದಿ

ಜಿಲ್ಲಾ ಯುವ ಮಂಡಳಿ ಪ್ರಶಸ್ತಿ ನಿಮ್ಮದಾಗಿಸಿಕೊಳ್ಳಲು ನಿಮಗಿದೋ ಸುವರ್ಣಾವಕಾಶ! 

October 22, 2020, 6:46 PM


ಮಂಗಳೂರು (reporterkarnataka news):- ನೆಹರು ಯುವ ಕೇಂದ್ರದ ವತಿಯಿಂದ 2019-20ನೇ ಸಾಲಿಗೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. 
    ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ, ಕಂದಾಯ ಭವನ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಂಗಳೂರು, ದೂ. ಸಂ: 9620402893 ಸಂಪರ್ಕಿಸುವಂತೆ ಜಿಲ್ಲಾ ಯುವ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು