2:15 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ

16/08/2024, 19:26

ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು.

ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುಡ್ಡಚಾಮುಂಡೇಶ್ವರಿ ಸೇವಾಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್, ಕಾರ್ಯದರ್ಶಿ ರಾಘವ ಗೌಡ ,ಉಮೇಶ್ ಎಸ್.ಪಿ., ಹರೀಶ್ ರೈ ಪಾಣೂರು ಸಹಕರಿಸಿದರು.
ಮಹಿಳಾ ಸೇವಾ ಸಮಿತಿಯ ಗೌರವಾಧ್ಯಕ್ಷೆ ಸುಂದರಿ ರೈ, ಗೌರವ ಸಲಹೆಗಾರರು ಪನಿಪ ಮಾಧವ, ಅಧ್ಯಕ್ಷೆ ಮೀನಾಕ್ಷಿ ರಾಘವ ಗೌಡ, ಕಾರ್ಯದರ್ಶಿ ಧನಲಕ್ಷ್ಮೀ ,ಉಪಾಧ್ಯಕ್ಷೆ ರಾಜೀವಿ ಬಡೆಕೋಡಿ, ಅಮಿತಾ ಅನಿಲ್, ಜೊತೆ ಕಾರ್ಯದರ್ಶಿ ರೋಹಿಣಿ , ರೇವತಿ, ಕೋಶಾಧಿಕಾರಿ ಭಾರತಿ ಜೆ. ಪೆರಾಜೆ, ಸಂಘಟನಾ ಕಾರ್ಯದರ್ಶಿ ರತ್ನಾ ಮಂಜೊಟ್ಟಿ ಇದ್ದರು.
ಶಶಿಕುಮಾರಿ,ಮಮತಾ ,ಗುಲಾಬಿ,ಮಮತಾ ಮಿತ್ತಪೆರಾಜೆ, ಗೀತಾ, ಸುಧಾ,ಲತಾ,ಚಂದ್ರಕಲಾ, ಲೀಲಾವತಿ ,ಭಾರತಿ ಕೆ,ಗೀತಾ ಉಮೇಶ್ ,ರಾಜೀವಿ ಜೋಗಿಬೆಟ್ಟು ಮೊದಲಾದವರು ವ್ಯವಸ್ಥೆಗೊಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು