5:00 PM Wednesday25 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರಕ್ಕೆ ಮತ್ತೊಂದು ಬಿಸಿ: ಆಶಾ ಕಾರ್ಯಕರ್ತೆಯರ ಬೆನ್ನಲ್ಲೇ ಬಿಸಿಯೂಟ ತಯಾರಿಕರ ಪ್ರತಿಭಟನೆ ಶುರು

25/11/2026, 16:59

ಬೆಂಗಳೂರು(reporterkarnataka.com): ಅಶಾ ಕಾರ್ಯಕರ್ತೆಯರ ಪ್ರತಿಭಟನೆಯ ಬೆನ್ನಲ್ಲೇ ಸರ್ಕಾರಕ್ಕೆ ಇದೀಗ ಮತ್ತೊಂದು ಹೋರಾಟದ ಬಿಸಿ ಎದುರಾಗಿದೆ. ಬಿಸಿಯೂಟ ತಯಾರಕರ ಪ್ರತಿಭಟನೆ ಶುರು ಮಾಡಿದ್ದಾರೆ.
ಬಿಸಿಯೂಟ ತಯಾರಕರು ಫ್ರೀಡಂ ಪಾರ್ಕ್ ಗೆ ಪ್ರತಿಭಟನೆ ನಡೆಸಲು ಬಂದಿದ್ದಾರೆ.


ನೂರಾರು ಸಂಖ್ಯೆಯಲ್ಲಿ ಬಿಸಿಯೂಟ ತಯಾರಕರು ಆಗಮಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದು ಬಿಸಿಯೂಟ ತಯಾರಕರು ಪ್ರತಿಭಟನೆ ಮಾಡುತ್ತಿದ್ದಾರೆ.ವೇತನ ಹೆಚ್ಚಳ, ಕ್ಲಸ್ಟರ್ ಕಿಚನ್ ಬಂದ್ ಮಾಡ್ಬೇಕು, ಗೌರವ ಧನ ಪದ್ಧತಿ ತೆಗೆಯಬೇಕು, ಕನಿಷ್ಠ ವೇತನ ನೀಡಬೇಕು. ಹೀಗೆ ಹಲವು ಬೇಡಿಕೆ ಮುಂದಿಟ್ಟು ಬಿಸಿ ಊಟ ತಯಾರಕರು ಪ್ರತಿಭಟನೆ ಶುರು ಮಾಡಿದ್ದಾರೆ.
ನಡು ರಸ್ತೆಯಲ್ಲೇ ಕುಳಿತು ಅಡುಗೆ ತಯಾರಕರು ಹೋರಾಟ ನಡೆಸುತ್ತಿದ್ದಾರೆ.
ಬಿಸಿ ಊಟ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು