10:29 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಸೇನಾನಿಗಳ ಬದುಕು ಪ್ರತಿಯೊಬ್ಬರಿಗೂ ಮಾದರಿ: ಪಿಎಸ್ಐ ರಾಜಶೇಖರ ರಾಠೋಡ

16/08/2024, 19:32

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಭಾರತ ಸ್ವಾತಂತ್ರ್ಯ ಸಂಗ್ರಾಮದ ಸೇನಾನಿಗಳ ಬದುಕು ಇಂದಿನ ಪ್ರತಿಯೊಬ್ಬ ಯುವಕರಿಗೂ ಮಾದರಿಯಾಗಿವೆ ಎಂದು ನಾರಾಯಣಪುರ ಪೋಲಿಸ್ ಠಾಣೆ ನೂತನ ಪಿಎಸ್ಐ ರಾಜಶೇಖರ ರಾಠೋಡ ಹೇಳಿದರು.


ಪೋಲಿಸ್ ಠಾಣೆ ಆವರಣದಲ್ಲಿ ಆಯೋಜಿಸಿದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶದ ಗಡಿ ಕಾಯುವ ಸೈನಿಕರನ್ನ, ಅನ್ನ ನೀಡುವ ರೈತರನ್ನ, ಕಾರ್ಮಿಕ ವರ್ಗದವರನ್ನು ಗೌರವಿಸುವ ಗುಣಗಳು ಪ್ರತಿಯೊಬ್ಬರಲ್ಲೂ ಬೆಳೆಸಿಕೊಳ್ಳಬೇಕು ಎಂದು ಅವರು ನುಡಿದರು.
ಇದೇ ಸಂದರ್ಭದಲ್ಲಿ ಪೋಲಿಸ್ ಠಾಣೆಯ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು