12:40 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ನಾರಾಯಣಪುರ ಕೃಷ್ಣಭಾಗ್ಯ ಜಲ ನಿಗಮದಿಂದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

16/08/2024, 19:03

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಕೃಷ್ಣಭಾಗ್ಯ ಜಲ ನಿಗಮದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜರುಗಿತು.

ಮುಖ್ಯ ಅಭಿಯಂತರ ಆರ್.ಮಂಜುನಾಥ್ ಧ್ವಜರೋಹಣ ನೆರವೇರಿಸಿ ಸ್ವಾತಂತ್ರ್ಯ ಪಡೆಯಲಿಕ್ಕೆ ಮಹಾತ್ಮರು ತಮ್ಮ ಜೀವನವನ್ನೇ ಮುಡುಪಾಗಿಟ್ಟು ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ. ಅಂತಹ ಮಹಾತ್ಮರನ್ನು ಸ್ಮರಿಸೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲ ಅಧಿಕ್ಷಕ ಅಭಿಯಂತರ ರಮೇಶ ರಾಠೋಡ ಅವರು ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು