6:39 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

1.46 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

13/12/2022, 19:52

ಸುರತ್ಕಲ್(reporterkarnataka.com): ಸುಮಾರು 1.46 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ ಮೂರನೇ ವಾರ್ಡಿನಲ್ಲಿ ಕಾಂಕ್ರೀಟಿಕರಣ, ರಸ್ತೆ ಅಭಿವೃದ್ಧಿ, ತಡೆಗೋಡೆ ರಚನೆ, ಚರಂಡಿ ನಿರ್ಮಾಣ, ಇಂಟರಲಾಕ್ ಅಳವಡಿಕೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಮಂಗಳವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರಾದ ಲೋಕೇಶ್ ಬೊಳ್ಳಾಜೆ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮಂಡಲ ಸದಸ್ಯರಾದ ಜಯಕುಮಾರ್ ಗಣೇಶಪುರ, ಶೈಲಜ ಗಣೇಶ್ ಕಟ್ಟೆ, ಶಕ್ತಿಕೇಂದ್ರ ಪ್ರಮುಖ್ ಬಾಲಕೃಷ್ಣ ಸುವರ್ಣ, ಬೂತ್ ಅಧ್ಯಕ್ಷರಾದ ಶಾಂತಕುಮಾರ್ ಶೆಟ್ಟಿಗಾರ್, ಗಿರಿಧರ್ ಶೆಟ್ಟಿ, ಹಾಗೂ ಹೊನ್ನಯ್ಯ ಕೋಟ್ಯಾನ್,ಶೈಲೇಶ್, ಸುನಿಲ್ ಪ್ರಭು, ಸಪ್ನಾ ಸುನಿಲ್, ದಿನೇಶ್ ಶೆಟ್ಟಿ, ಭಗವಾನ್ ದಾಸ್, ಶಶಿಧರ್ ದೇವಾಡಿಗ, ರೋಹಿತ್, ಯಾದವ ಶೆಟ್ಟಿಗಾರ್, ಎಸ್. ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಪಣಂಬೂರು, ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು